ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಸಿರವಾರ | ಅತ್ತನೂರು, ಕಲ್ಲೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವಿಫಲ

ಅಧಿವೇಶನದಲ್ಲಿ ಸಚಿವರ ಉತ್ತರಕ್ಕೆ ಗ್ರಾಮಸ್ಥರ ತೀವ್ರ ವಿರೋಧ
Published : 25 ಮಾರ್ಚ್ 2025, 5:22 IST
Last Updated : 25 ಮಾರ್ಚ್ 2025, 5:22 IST
ಫಾಲೋ ಮಾಡಿ
Comments
ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಸ್ಥಗಿತವಾಗಲು ಕೆಲವು ಪಟ್ಟಭದ್ರ ಹಿತಶಕ್ತಿಗಳ ಕೈವಾಡವಿದೆ. ಅಧಿಕಾರಿಗಳು ಗುತ್ತಿಗೆದಾರರು ಶಾಮೀಲಾಗಿ ಹಣ ದುರುಪಯೋಗ ಮಾಡಿಕೊಂಡಿದ್ದರಿಂದ ಯೋಜನೆಯನ್ನು ವ್ಯವಸ್ಥಿತವಾಗಿ ವಿಫಲಗೊಳಸಲಾಗಿದೆ
-ವೀರಭದ್ರಯ್ಯಸ್ವಾಮಿ, ಅತ್ತನೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT