ಶುಕ್ರವಾರ, 27 ಫೆಬ್ರುವರಿ 2026
×
ADVERTISEMENT

ಯುವ ಸಮೂಹದಲ್ಲಿ ಹೆಚ್ಚುತ್ತಿದೆ ಗಾಂಜಾ ವ್ಯಸನ; ಸಿಂಧನೂರು ನಗರ ಠಾಣೆಯಲ್ಲೇ ಹೆಚ್ಚು

2026ರಲ್ಲಿ ಜಿಲ್ಲೆಯಲ್ಲಿ 40 ಪ್ರಕರಣ ದಾಖಲು
ನರಸಪ್ಪ ನಾಯಕ ಹುಡೇದ್
Published : 27 ಫೆಬ್ರುವರಿ 2026, 6:56 IST
Last Updated : 27 ಫೆಬ್ರುವರಿ 2026, 6:56 IST
ADVERTISEMENT
ಫಾಲೋ ಮಾಡಿ
Comments
ಜಿಲ್ಲೆಯಲ್ಲಿ ನಡೆಯುತ್ತಿರುವ ಗಾಂಜಾ ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟವನ್ನು ಸಂಪೂರ್ಣ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ತಮ್ಮ ಸುತ್ತಮುತ್ತಲೂ ಗಾಂಜಾ‌ ಸೇವನೆ ಮಾರಾಟ ಪ್ರಕರಣಗಳು ಕಂಡುಬಂದಲ್ಲಿ ವಿಡಿಯೊ ಚಿತ್ರೀಕರಿಸಿ ಅಥವಾ ಫೋಟೊ 9480803800 ಸಂಖ್ಯೆಗೆ ವಾಟ್ಸ್‌ಆ್ಯಪ್‌ ಮಾಡಬಹುದು ಅಥವಾ ಪೊಲೀಸ್ ತುರ್ತು ಸಹಾಯವಾಣಿ 112ಗೆ ಮಾಹಿತಿ ನೀಡಬಹುದು.
– ಅರುಣಾಂಕ್ಷು ಗಿರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಯಚೂರು
ಕೇವಲ ಎರಡು ತಿಂಗಳಲ್ಲಿ ಗಾಂಜಾ ಮತ್ತು ಇತರ ಮಾದಕ ವಸ್ತುಗಳ ಸೇವನೆಯಿಂದ ಜಿಲ್ಲೆಯಲ್ಲಿ 40 ಪ್ರತ್ಯೇಕ ಪ್ರಕರಣಗಳು ದಾಖಲಾಗಿರುವುದು ಜಿಲ್ಲೆಯ ಜನರಲ್ಲಿ ತೀವ್ರವಾದ ಆತಂಕವನ್ನು ಉಂಟು ಮಾಡುತ್ತದೆ. ಇದರಿಂದ ಕೊಲೆ ಸುಲಿಗೆ ಅತ್ಯಾಚಾರ ಸೇರಿದಂತೆ ಇನ್ನಿತರ ಸಾಮಾಜಿಕ ಕುಕೃತ್ಯಗಳು ನಡೆಯುವ ಸಾಧ್ಯತೆಗಳನ್ನು ತಳ್ಳಿ ಹಾಕಲಾಗದು. ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಇದರ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
– ಚನ್ನಬಸವ ಜಾನೇಕಲ್, ಜಿಲ್ಲಾ ಅಧ್ಯಕ್ಷ ಎಐಡಿವೈಒ ರಾಯಚೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT