ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನ್ವಿ: ಪತ್ರಿಕಾ ವಿತರಕರಿಗೆ ಇ-ಶ್ರಮ ಕಾರ್ಡ್

Published 4 ಜನವರಿ 2024, 15:48 IST
Last Updated 4 ಜನವರಿ 2024, 15:48 IST
ಅಕ್ಷರ ಗಾತ್ರ

ಮಾನ್ವಿ: ಪಟ್ಟಣದ ಕಾರ್ಮಿಕ ಇಲಾಖೆಯ ಕಚೇರಿಯಲ್ಲಿ ದಿನಪತ್ರಿಕೆ ವಿತರಣೆ ಕಾರ್ಮಿಕರಿಗೆ ಇ-ಶ್ರಮ ಕಾರ್ಡ್‌ ವಿತರಿಸಲಾಯಿತು.

ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ ಮಾತನಾಡಿ, ‘ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯ ಅಡಿಯಲ್ಲಿ ಇ-ಶ್ರಮ ಕಾರ್ಡ್ ವಿತರಿಸಲಾಗುತ್ತಿದೆ’ ಎಂದು ತಿಳಿಸಿದರು.

ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಬಸನಗೌಡ ಮೇಟಿ, ಕಾರ್ಯದರ್ಶಿ ಬಾಬು ಬೆಟ್ಟದೂರು, ಸದಸ್ಯರಾದ ಜಹಾಂಗೀರ್ ಪಾಷಾ ನೀರಮಾನ್ವಿ, ಬಸವರಾಜ ಬಳಗಾನೂರ, ರಮೇಶ ಕೊರಿಯರ್, ಶ್ರೀಕಾಂತ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT