ರಾಯಚೂರು: ಮಾಜಿ ಸಚಿವ ಸುಧೀಂದ್ರರಾವ್ ಕಸ್ಬೆ (83) ಅವರು ಸ್ವಗ್ರಾಮ ತಾಲ್ಲೂಕಿನ ಗಿಲ್ಲೇಸುಗೂರಿನಲ್ಲಿ ಭಾನುವಾರ ನಿಧನರಾದರು.ಅವರಿಗೆ ಇಬ್ಬರು ಪತ್ನಿಯರು, ಮೂವರು ಪುತ್ರರು ಮತ್ತು ಪುತ್ರಿ ಇದ್ದಾರೆ.
1978ರಲ್ಲಿ ಕಲ್ಮಲಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದರು. 1980ರಲ್ಲಿ ಮುಜರಾಯಿ, ಕೃಷಿ ಖಾತೆ ಸಚಿವರಾಗಿದ್ದರು. 1983 ರಲ್ಲಿ ಅದೇ ಕ್ಷೇತ್ರದಿಂದ ಮರು
ಆಯ್ಕೆಯಾಗಿದ್ದರು.
ಭಾನುವಾರ ಸಂಜೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.