ಸೋಮವಾರ ಅಬ್ಬರಿಸಿದ ಮಳೆಯಿಂದಾಗಿ ಲಿಂಗಸುಗೂರು ತಾಲ್ಲೂಕಿನ ಈಚನಾಳ ಗ್ರಾಮದ ಬಳಿಯ ಹಳ್ಳ ಭರ್ತಿಯಾಗಿ ಉಕ್ಕಿ ಹರಿಯುತ್ತಿರುವ ನೀರಿನಲ್ಲಿ ತಂದೆ ತನ್ನ ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಶಾಲೆಗೆ ಬಿಟ್ಟು ಬಂದಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.#rayachurupic.twitter.com/GKba62zJzO