ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ಬಣವೆಗೆ ಬೆಂಕಿ; ₹40 ಸಾವಿರ ಮೌಲ್ಯದ ಹುಲ್ಲು ಭಸ್ಮ

Published 17 ಏಪ್ರಿಲ್ 2024, 15:31 IST
Last Updated 17 ಏಪ್ರಿಲ್ 2024, 15:31 IST
ಅಕ್ಷರ ಗಾತ್ರ

ರಾಯಚೂರು: ತಾಲ್ಲೂಕಿನ ದುಗನೂರು ಗ್ರಾಮದಲ್ಲಿ ಬುಧವಾರ ಶರಣಪ್ ಅವರ ಭತ್ತದ ಬಣವೆಗೆ ಬೆಂಕಿ ಹೊತ್ತಿಕೊಂಡು ಅಂದಾಜು ₹40 ಸಾವಿರ ಬೆಲೆಯ ಹುಲ್ಲು ಭಸ್ಮವಾಗಿದೆ.

ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ. ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಬರ ಆವರಿಸಿದ್ದು ಇಂತಹ ಸಂದರ್ಭದಲ್ಲಿ ಜಾನುವಾರುಗಳಿಗೆ ಸಂಗ್ರಹಿಸಿದ್ದ ಮೇವು ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಭಸ್ಮವಾಗಿದ್ದು ಚಿಂತೆಗೀಡುವಂತಾಗಿದೆ ಎಂದು ರೈತ ಶರಣಪ್ಪ ಅಳಲು ತೋಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT