ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಕಟ್ಟಡದಲ್ಲಿ ಏರ್ಪಡಿಸಿರುವ ಫಲಪುಷ್ಪ ಪ್ರದರ್ಶನವನ್ನು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಮ್ಮದ್ ಅಲಿ ಹಾಗೂ ಅಧಿಕಾರಿಗಳು ವೀಕ್ಷಿಸಿದರು
ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಆಡಳಿತ ಕಚೇರಿ ಕಟ್ಟಡದಲ್ಲಿ ಏರ್ಪಡಿಸಿರುವ ಫಲಪುಷ್ಪ ಪ್ರದರ್ಶನದಲ್ಲಿ ಕುಂಬಳಕಾಯಿಯಲ್ಲಿ ಬಿಡಿಸಲಾದ ಪರಮವೀರ ಚಕ್ರ ಪುರಸ್ಕೃತ 21 ವೀರಯೋಧರ ಭಾವಚಿತ್ರಗಳು
ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಕಟ್ಟಡದ ಪ್ರವೇಶ ದ್ವಾರದಲ್ಲಿ ಇಡಲಾಗಿದ್ದ ಅಲಂಕಾರಿಕ ಸಸ್ಯಗಳು
ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿರುವ ಆಡಳಿತ ಕಚೇರಿ ಕಟ್ಟಡದ ಕೆಳ ಮಹಡಿಯಲ್ಲಿ ಕೃಷಿ ಮೇಳದ ಅಂಗವಾಗಿ ಮೀನುಗಾರಿಕೆ ಇಲಾಖೆಯಿಂದ ಆಯೋಜಿಸಿರುವ ಮತ್ಸ್ಯಮೇಳ ಸಾರ್ವಜನಿಕರ ಗಮನ ಸೆಳೆದ ಅಪರೂಪದ ಮೊಸಳೆ ಮೀನು