ಮಾನ್ವಿ (ರಾಯಚೂರು ಜಿಲ್ಲೆ): ತಾಲ್ಲೂಕಿನ ರಾಜಲಬಂಡಾ ಅಣೆಕಟ್ಟಿಗೆ ಹೊಂದಿಕೊಂಡಿರುವ ಆಂಧ್ರಪ್ರದೇಶದ ಕೊಸಗಿ ಮಂಡಲ ವ್ಯಾಪ್ತಿಯ ಕಂದಕೂರ ಗ್ರಾಮದ ಹತ್ತಿರ ಶುಕ್ರವಾರ ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.

ಮೃತರನ್ನು ತಾಲ್ಲೂಕಿನ ಕುರ್ಡಿ ಗ್ರಾಮದ ಉಮಾವತಿ ಗೋವಿಂದ (35), ರತ್ನ ಮಹಾಂತೇಶ ಸುಂಕೇಶ್ವರ (28) , ಶಿವಾನಂದ ಹನುಮಂತರಾಯ ಕುರ್ಡಿ(24) , ಮಹಾಂತೇಶ್ ಪೀತಾಂಬರ ಕುರ್ಡಿ (24) ಎಂದು ಗುರುತಿಸಲಾಗಿದೆ.

ಕುರ್ಡಿ ಗ್ರಾಮದಿಂದ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ಕೊಸಗಿ ಪಟ್ಟಣಕ್ಕೆ ತೆರಳಿದ್ದ ಕುಟುಂಬಸ್ಥರು ವಾಪಸ್ ಬರುವಾಗ ಈಜಾಡಲು ನದಿಗೆ ಇಳಿದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.