ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಇಂಗ್ಲಿಷ್: ಆ.10ರಿಂದ ಉಚಿತ ತರಗತಿ

Published 7 ಆಗಸ್ಟ್ 2023, 15:53 IST
Last Updated 7 ಆಗಸ್ಟ್ 2023, 15:53 IST
ಅಕ್ಷರ ಗಾತ್ರ

ಮಾನ್ವಿ: ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ಆ. 21ರಿಂದ ಆರಂಭವಾಗುತ್ತಿವೆ. ಈ ಹಿಂದೆ ಇಂಗ್ಲಿಷ್ ವಿಷಯದಲ್ಲಿ ಅನುತೀರ್ಣರಾದ ಹಾಗೂ ಪೂರಕ ಪರೀಕ್ಷೆಗೆ ಹೆಸರು ನೋಂದಾಯಿಸಿದ ವಿದ್ಯಾರ್ಥಿಗಳಿಗೆ ಮಾನ್ವಿ ಪಟ್ಟಣದಲ್ಲಿ ಆ.10ರಿಂದ ಇಂಗ್ಲಿಷ್ ವಿಷಯದ ಉಚಿತ ತರಗತಿಗಳನ್ನು ಆರಂಭಿಸಲಾಗುವುದು. ಆಸಕ್ತ ವಿದ್ಯಾರ್ಥಿಗಳು ಉಪನ್ಯಾಸಕ ಉಮರ್ ದೇವರಮನಿ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಎದುರುಗಡೆ, ಎಸ್.ವಿ.ಎಸ್. ಶಾಲೆ ಪಕ್ಕದಲ್ಲಿ, ಮಾನ್ವಿ ಅವರನ್ನು ಸಂಪರ್ಕಿಸಬಹುದು. ಮೊ.ಸಂಖ್ಯೆ:9738849449.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT