ಮಾನ್ವಿ: ಪಟ್ಟಣದ ಯೋಗ ಸನ್ನಿಧಿ ಜ್ಞಾನ ವಿದ್ಯಾಪೀಠ ಟ್ರಸ್ಟ್ ಹಾಗೂ ಅದಿತಿ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಉಚಿತ ಯೋಗ ಶಿಬಿರ ಹಮ್ಮಿಕೊಳ್ಳಲಾಗಿದೆ.

ಪಟ್ಟಣದ ಕರಡಿಗುಡ್ಡ ವೃತ್ತದ ಹತ್ತಿರದ ಅದಿತಿ ಟ್ರಸ್ಟ್ ಬಲರಾಮ್ ಆರ್ಕೆಡ್ಸ್ನಲ್ಲಿ ಮಾರ್ಚ್ 12 ರಿಂದ 18 ರವರೆಗೆ ಬೆಳಿಗ್ಗೆ 6 ಗಂಟೆಯಿಂದ 7 ಹಾಗೂ ಸಂಜೆ 6ಗಂಟೆಯಿಂದ 7ರವರೆಗೆ ಎಲ್ಲಾ ವಯೋಮಾನದ ಮಹಿಳೆಯರಿಗೆ ಉಚಿತ ಯೋಗ ಶಿಬಿರ ನಡೆಯುವುದು.

ಶಿಬಿರದಲ್ಲಿ ಮಹಿಳೆಯರ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಡಾ.ಅಂಬಿಕಾ ಮಧುಸೂದನ್ ನೇತೃತ್ವದಲ್ಲಿ ಯೋಗಾಭ್ಯಾಸ, ಡಯಟ್, ಕೌನ್ಸಿಲಿಂಗ್ ಸೇರಿದಂತೆ ಅಗತ್ಯ ವೈದ್ಯಕೀಯ ನೆರವು ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ 9751052724, 9972345711 ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ಯೋಗ ಸನ್ನಿಧಿ ಜ್ಞಾನ ವಿದ್ಯಾಪೀಠ ಟ್ರಸ್ಟ್ನ ಯೋಗ ಗುರು ಅನ್ನದಾನಯ್ಯಸ್ವಾಮಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.