ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆಯಿಂದ ಮಂಗಳವಾರದವರೆಗೆ ಸಂಪೂರ್ಣ ಲಾಕ್‌ಡೌನ್

Last Updated 15 ಮೇ 2021, 3:19 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ತರಲು ಮೇ 16ರಿಂದ‌ ಮೂರು ದಿನ ಸಂಪೂರ್ಣವಾಗಿ ಲಾಕ್‌ಡೌನ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ತಿಳಿಸಿದರು.

ಈ ಅವಧಿಯಲ್ಲಿ ಆಸ್ಪತ್ರೆಗಳು, ಔಷಧ ಅಂಗಡಿ, ಪೆಟ್ರೋಲ್ ಬಂಕ್‌ಗಳನ್ನು ಹೊರತುಪಡಿಸಿ ಇತರ ಅಗತ್ಯ ವಸ್ತುಗಳ ಖರೀದಿಗೂ ಅವಕಾಶವಿರುವುದಿಲ್ಲ ಎಂದು ಹೇಳಿದರು.

ಆದರೆ, ಮೇ 19ರಿಂದ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ಮಾಡಿಕೊಡಲಾಗುತ್ತದೆ. ಜಿಲ್ಲೆಯ ಜನರು ಸಹಕರಿಸುವಂತೆ ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT