ಗಬ್ಬೂರು ಬೂದಿಬಸವೇಶ್ವರ ಮಠದ ಆವರಣದಲ್ಲಿ ರಥೋತ್ಸವ ಅಂಗವಾಗಿ ರಥ ಸಿದ್ಧಪಡಿಸುತಿರುವುದು
ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತರಿಗೆ ಅನ್ನ ದಾಸೋಹ ಕುಡಿಯುವ ನೀರು ಸೇರಿದಂತೆ ಬಹುತೇಕ ಸೌಲಭ್ಯ ಕಲ್ಪಿಸಲಾಗಿದೆ. ಪೊಲೀಸ್ ಇಲಾಖೆ ಅಧಿಕಾರಿಗಳು ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದಾರೆ
ಚನ್ನಬಸಯ್ಯ ಸ್ವಾಮಿ ಶ್ರೀಮಠದ ಸಹಾಯಕ
ಭಕ್ತರು ಸ್ವಯಂ ಸೇವಕರಾಗಿ ಸೇವೆ ಮಾಡುತ್ತಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ. ಗ್ರಾಮ ಪಂಚಾಯಿತಿಯಿಂದ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ