ಭಾನುವಾರ, ಸೆಪ್ಟೆಂಬರ್ 26, 2021
23 °C

ಸಿರವಾರ: ಮಹಿಳಾ ಸಂಘದಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿರವಾರ: ಪಟ್ಟಣದ ಬಸವಲಿಂಗಪ್ಪ ಕಾಲೊನಿಯ ಆಶಾ ಜ್ಯೋತಿ‌ ಮಹಿಳಾ ಸಂಘದಿಂದ ಶನಿವಾರ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು.

ಪಟ್ಟಣದ ವಿವಿಧ ಪ್ರದೇಶದಲ್ಲಿ ಹತ್ತಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ.

ಸಂಘಟಕರು ಕೋವಿಡ್ ನಿಯಮ ಪಾಲನೆಯಾಗುವಂತೆ ನೋಡಿಕೊಳ್ಳುತ್ತಿದ್ದಾರೆ.

ಕೋವಿಡ್ ಕಾರಣ ಮುಂಚಿನಂತೆ ಸಂಭ್ರಮ ಕಾಣಿಸುತ್ತಿಲ್ಲ.

ಮೆರವಣಿಗೆಗೆ ಸರ್ಕಾರ ನಿಷೇಧ ಹೇರಿದೆ. ಆದ್ದರಿಂದ ಸರಳವಾಗಿ ಹಬ್ಬ ಆಚರಿಸಲಾಗುತ್ತಿದೆ ಎನ್ನುತ್ತಾರೆ ಸಂಘಟಕರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು