ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿಲು ಬಡಿದು ಮೇಕೆ ಸಾವು

Published 11 ಮೇ 2024, 13:12 IST
Last Updated 11 ಮೇ 2024, 13:12 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ ಲಿಂಗಸುಗೂರು, ಸಿರವಾರ ಹಾಗೂ ದೇವದುರ್ಗ ಪಟ್ಟಣದಲ್ಲಿ ಶನಿವಾರ ಸಾಧಾರಣ ಮಳೆಯಾಗಿದೆ. ಲಿಂಗಸುಗೂರು ತಾಲ್ಲೂಕಿನ ಜಂಗೀರಾಂಪುರ ತಾಂಡದಲ್ಲಿ ಸಿಡಿಲು ಬಡಿದು ಮೇಕೆ ಮೃತಪಟ್ಟಿದೆ.

ರೈತ ಹನುಮಂತ ಮೇಘಪ್ಪ ಗಾಯಗೊಂಡಿದ್ದು, ಲಿಂಗಸುಗೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT