ಹನ್ನೊಂದನೆಯ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷೆ ಜಯದೇವಿ ಗಾಯಕವಾಡ ಅವರ ಮೆರವಣಿಗೆಯಲ್ಲಿ ಮಾರ್ದನಿಸಿದ ಹಲಗೆ ವಾದನ
ಹನ್ನೊಂದನೆಯ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷೆ ಜಯದೇವಿ ಗಾಯಕವಾಡ ಅವರ ಮೆರವಣಿಗೆಯಲ್ಲಿ ವಿಶಿಷ್ಟ ರೀತಿಯಲ್ಲಿ ಡೊಳ್ಳು ಬಾರಿಸಿ ಗಮನ ಸೆಳೆದ ಬಾಲಕಿಯರು