ಮಾನ್ವಿ: ತಾಲ್ಲೂಕಿನ ಮದ್ಲಾಪುರ ಗ್ರಾಮದಲ್ಲಿ ಶನಿವಾರ ಖಾಲಿ ಜಾಗದ ವಿಷಯವಾಗಿ ಎರಡು ಕುಟುಂಬಗಳ ನಡುವಿನ ಜಗಳ ವಿಕೋಪಕ್ಕೆ ತಿರುಗಿದ ಘಟನೆ ಗುಂಪು ಘರ್ಷಣೆ ಹಂತ ತಲುಪಿದೆ.

15ಕ್ಕೂ ಹೆಚ್ಚು ಜನರ ಗುಂಪು ಗ್ರಾಮದ ಮಲ್ಲಿಕಾರ್ಜುನ ಹಾಗೂ ಕುಟುಂಬದ ಮಹಿಳೆಯರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಮಲ್ಲಿಕಾರ್ಜುನ ಅವರು ತೀವ್ರವಾಗಿ ಗಾಯಗೊಂಡಿದ್ದು ಮಾನ್ವಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.