ಸಿಂಧನೂರು: ದಲಿತ ಸಾಹಿತ್ಯ ಪರಿಷತ್ ಕಲಬುರಗಿ ವಿಭಾಗೀಯ ಸಂಯೋಜಕರಾಗಿ ಸಿಂಧನೂರಿನ ಎಚ್.ಎಫ್.ಮಸ್ಕಿ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಅರ್ಜುನ್ ಗೊಳಸಂಗಿ ತಿಳಿಸಿದ್ದಾರೆ.

ಎಚ್.ಎಫ್.ಮಸ್ಕಿ ಅವರು ಕನ್ನಡ, ದಲಿತ, ಬಂಡಾಯ ಹಾಗೂ ಶರಣ ಸಾಹಿತ್ಯ, ಸಾಂಸ್ಕೃತಿಕ ಚಿಂತನೆ ಮತ್ತು ಸಾಮಾಜಿಕ ಸೇವಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ರಾಯಚೂರು ಜಿಲ್ಲೆಯಲ್ಲಿ ಉತ್ತಮ ಸಂಘಟಕರಾಗಿ ಗುರುತಿಸಿಕೊಂಡಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಕಹಳೆ ಮತ್ತು ಅಂತರಂಗ ಎನ್ನುವ ಎರಡು ಕಾವ್ಯ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಪ್ರಸ್ತುತ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-32-117332074

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.