ಹಟ್ಟಿ ಚಿನ್ನದ ಗಣಿ: ಗ್ಷಡೂರು ಗ್ರಾಮದ ಹೊರವಲಯದಲ್ಲಿ ಇಸ್ಪಿಟ್ ಆಡುತ್ತಿದ್ದ 4 ಜನರನ್ನು ಹಟ್ಟಿ ಠಾಣೆಯ ಪೊಲೀಸರು ಬಂದಿಸಿದ್ದಾರೆ.
ನಿಂಗರಾಜ(33), ರಮೇಶ (35), ಮೈಹಿಬೂಬು(35), ಪ್ರವೀಣ (30) ಎನ್ನುವರನ್ನು ಬಂಧಿಸಲಾಗಿದ್ದು ಅವರಿಂದ 7,100 ನಗದು ಹಣ ವಶ ಪಡಿಸಿಕೊಂಡಿದ್ದಾರೆ.
ಈ ಕುರಿತು ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.