ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಟ್ಟಿ ಚಿನ್ನದ ಗಣಿ: ₹1.30 ಲಕ್ಷ ಮೌಲ್ಯದ ಪಟಾಕಿ ಜಪ್ತಿ

Published 14 ಅಕ್ಟೋಬರ್ 2023, 16:08 IST
Last Updated 14 ಅಕ್ಟೋಬರ್ 2023, 16:08 IST
ಅಕ್ಷರ ಗಾತ್ರ

ರಾಯಚೂರು: ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ನೀಲಕಂಠೇಶ್ವರ ಕಿರಾಣಿ ಸ್ಟೋರ್‌ನಲ್ಲಿ ದಾಳಿ ಮಾಡಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ₹1.30 ಲಕ್ಷ ಮೌಲ್ಯದ ಪಟಾಕಿಯನ್ನು ಪೊಲೀಸ್‌ ಇನ್‌ಸ್ಪೆಕ್ಟರ್‌ ಹೊಸಕೇರಪ್ಪ ಕೆ. ಅವರು ಸಿಬ್ಬಂದಿ ಜಪ್ತಿ ಮಾಡಿ ವ್ಯಾಪಾರಿ ಚಂದ್ರಶೇಖರ ಶರಣಪ್ಪ ದೇವಾಪುರ ವಶಕ್ಕೆ ತೆಗೆದುಕೊಂಡಿದ್ದಾರೆ.

ಕಲಂ 286, 336 ಐ.ಪಿ.ಸಿ, ಮತ್ತು 9(ಬಿ) ಸ್ಫೋಟಕ ಕಾಯ್ದೆ 1884 ರ ಪ್ರಕಾರ ಇಬ್ಬರು ಆರೋ‍ಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT