ಹಟ್ಟಿ ಚಿನ್ನದ ಗಣಿ: ಪಟ್ಟಣದಲ್ಲಿ ಶನಿವಾರ ರಾತ್ರಿ ಬೀಸಿದ ಬಿರುಗಾಳಿಗೆ 10ಕ್ಕೂ ಹೆಚ್ಚು ಬೇವಿನ ಮರದ ಕೊಂಬೆಗಳು ವಿದ್ಯುತ್ ತಂತಿ ಮೇಲೆ ಮುರಿದು ಬಿದ್ದಿವೆ.

ತಂತಿಗಳ ಮೇಲೆ ಮರದ ಕೊಂಬೆಗಳು ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತವಾಗಿತ್ತು.

‘ಗಣಿ ಕಂಪನಿ ಅಧಿಕಾರಿಗಳು ಮರಗಳ ಕೊಂಬೆಗಳ ತೆರವಿಗೆ ಕ್ರಮ ಕೈಗೊಳ್ಳಬೇಕು’ ಎಂದು ಕಾರ್ಮಿಕರು ಒತ್ತಾಯಿಸಿದ್ದಾರೆ. ‘ಮರಗಳ ಕೆಳಗೆ ಜೆಸ್ಕಾಂ ವಿದ್ಯುತ್ ತಂತಿಗಳಿದ್ದು, ಕೊಂಬೆಗಳನ್ನು ಕಡಿದು ಜನರ ಸಮಸ್ಯೆ ಬಗೆಹರಿಸಬೇಕು’ ಎಂದು ಜನ ಆಗ್ರಹಿಸಿದ್ದಾರೆ.

‘ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಹೋರಾಟ ನಡೆಸಬೇಕಾಗುತ್ತದೆ. ಅನಾಹುತ ಜರುಗಿದರೆ ಅಧಿಕಾರಿಗಳೇ ಹೊಣೆ’ ಎಂದು ಕರವೇ ಅಧ್ಯಕ್ಷ ಮೌನೇಶ ಎಚ್ಚರಿಕೆ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-32-1603420424

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.