ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

82 ವರ್ಷಗಳ ನಂತರ ಹಟ್ಟಿಯಲ್ಲಿ ಗರಿಷ್ಠ ತಾಪಮಾನ

Published 5 ಮೇ 2024, 15:54 IST
Last Updated 5 ಮೇ 2024, 15:54 IST
ಅಕ್ಷರ ಗಾತ್ರ

ಹಟ್ಟಿಚಿನ್ನದಗಣಿ (ರಾಯಚೂರು ಜಿಲ್ಲೆ): ಪಟ್ಟಣದಲ್ಲಿ 46 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಪಟ್ಟಣ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಂಜೆ 6 ಗಂಟೆಯಾದರೂ ಕಡಿಮೆಯಾಗುತ್ತಿಲ್ಲ. ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ.

‘ಜನರು ಮಧ್ಯಾಹ್ನ ಹೊರಗಡೆ ಬರಬಾರದು’ ಎಂದು ವೈದ್ಯರು ತಿಳಿಸಿದ್ದಾರೆ.

82 ವರ್ಷಗಳ ನಂತರ ಗರಿಷ್ಠ ತಾಪಮಾನ ದಾಖಲಾಗಿದೆ ಎನ್ನುತ್ತಾರೆ ಹಟ್ಟಿಚಿನ್ನದ ಗಣಿ ಕಂಪನಿ ತಂತ್ರಜ್ಞರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT