ಹಟ್ಟಿ ಚಿನ್ನದ ಗಣಿ ಪಟ್ಟಣವನ್ನು ತಾಲ್ಲೂಕು ಕೇಂದ್ರವೆಂದು ಘೋಷಿಸಬೇಕು ಎಂದು ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ಜನಸಂಖ್ಯೆ ಆಧರಿಸಿ ಘೋಷಿಸದಿದ್ದಲ್ಲಿ ನಾನಾ ಸಂಘಟನೆಗಳು ಸೇರಿ ಹೋರಾಟಕ್ಕಿಳಿಯಲಿದ್ದಾರೆ
ಶಿವರಾಜ ಕಂದಗಲ್ ಸಾಮಾಜಿಕ ಹೋರಾಟಗಾರ ಹಟ್ಟಿ
ಹಟ್ಟಿ ಚಿನ್ನದ ಗಣಿ ಪಟ್ಟಣವನ್ನು ತಾಲ್ಲೂಕು ಕೇಂದ್ರವಾಗಲು ಎಲ್ಲ ರೀತಿಯಿಂದಲೂ ಅರ್ಹತೆ ಹೊಂದಿದೆ. ಸರ್ಕಾರಕ್ಕೆ ಒತ್ತಡ ಹಾಕಿ ಮುಂದಿನ ಅಧಿವೇಶನದಲ್ಲಿ ಧ್ವನಿ ಎತ್ತುವೆ