ಮಂಗಳವಾರ, ಜನವರಿ 25, 2022
24 °C

ಮುದಗಲ್: ಆರೋಗ್ಯ ತರಬೇತಿ ಕಾರ್ಯಾಗಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುದಗಲ್: ಸಮೀಪದ ನಾಗರಾಳ ಗ್ರಾಮದಲ್ಲಿ ಐದು ದಿನಗಳ ಶಾಲಾ ಆರೋಗ್ಯ ಮತ್ತು ಕ್ಷೇಮ ತರಬೇತಿ ಕಾರ್ಯಾಗಾರ ನಡೆಯಿತು.

ಜಿಲ್ಲಾ ಶಿಕ್ಷಣ ಹಾಗೂ ತರಬೇತಿ ಸಂಸ್ಥೆ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಸಹಯೋಗದಲ್ಲಿ ಕಾರ್ಯಾಗಾರ ಜರುಗಿತು.

ನಾಗರಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಎಚ್.ಬಿ.ತಳ್ಳಳ್ಳಿ ಮಾತನಾಡಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಮತ್ತು ಜ್ಯೋತಿ ಸಂಜೀವಿನಿ ಯೋಜನೆ ಕುರಿತು ಮಾಹಿತಿ ನೀಡಿದರು.

ಬಿಆರ್‌ಪಿ ಮಹಾಂತೇಶ ಅಂಗಡಿ ಸೇರಿದಂತೆ ಹಲವು ಶಿಕ್ಷಕರು ಈ ವೇಳೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು