ಮಂಗಳವಾರ, ಜೂನ್ 28, 2022
20 °C

ಮಸ್ಕಿ: ಗುಡುಗು ಸಹಿತ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಸ್ಕಿ: ಪಟ್ಟಣದಲ್ಲಿ ಶನಿವಾರ ಮಧ್ಯಾಹ್ನ ಗುಡುಗು ಸಹಿತ ಮಳೆಯಾಗಿದೆ.

ಪಟ್ಟಣದ ರಸ್ತೆಗಳ ಮೇಲೆ ನೀರು ಹರಿದಿದೆ. ಚರಂಡಿಗಳು ತುಂಬಿ ಹರಿದ ಪರಿಣಾಮ ತ್ಯಾಜ್ಯ ರಸ್ತೆಗಳ ಮೇಲೆ ಬಿದ್ದಿದೆ.

ಕೆಲ ತೆಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದರಿಂದ ಸ್ಥಳೀಯರು ತಿರುಗಾಡಲು ಹರಸಾಹಸ ಪಟ್ಟರು. ಮಳೆಯಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿತು. ಪಟ್ಟಣದಲ್ಲಿ ತಂಪು ವಾತಾವಣರ ನಿರ್ಮಾಣವಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು