ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಂಗಿನಮರಕ್ಕೆ ಸಿಡಿಲು ಬಡಿದು ಬೆಂಕಿ

Published 26 ಮೇ 2024, 15:23 IST
Last Updated 26 ಮೇ 2024, 15:23 IST
ಅಕ್ಷರ ಗಾತ್ರ

ಶಕ್ತಿನಗರ: ಶಕ್ತಿನಗರದ ದತ್ತಾತ್ರೇಯ ದೇವಸ್ಥಾನದ ಆವರಣದಲ್ಲಿ ಇರುವ ತೆಂಗಿನಮರಕ್ಕೆ ಸಿಡಿಲು ಬಡಿದು ಕೆಲವು ಸಮಯ ಬೆಂಕಿ ಹೊತ್ತಿ ಉರಿಯಿತು.

ಭಾನುವಾರ ಗುಡುಗು ಸಮೇತ ಸುರಿದ ಮಳೆಗೆ, ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡಿತು. ಅಕ್ಕಪಕ್ಕದ ಮನೆಯವರು ಭಯಗೊಂಡು, ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT