ಭಾನುವಾರ, ಮೇ 29, 2022
21 °C

ಪುನೀತ್ ಸಮಾಧಿವರೆಗೆ ಪಾದಯಾತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪ್ರಜಾವಾಣಿ ವಾರ್ತೆ

ಮಸ್ಕಿ: ಯಾದಗಿರಿ ಜಿಲ್ಲೆಯ ಶಹಪೂರದ ಪುನೀತ್ ರಾಜ್‌ಕುಮಾರ್‌ ಅಭಿಮಾನಿಯಾಗಿರುವ ಅಂಗವಿಕಲ ರವಿಕುಮಾರ ಅವರು ಬೆಂಗಳೂರಿನಲ್ಲಿನ ಪುನೀತ್ ಸಮಾಧಿವರೆಗೆ ಪಾದಯಾತ್ರೆ ಕೈಗೊಂಡಿದ್ದು, ಭಾನುವಾರ ಮಸ್ಕಿ ಪಟ್ಟಣಕ್ಕೆ ಆಗಮಿಸಿದರು.

ಪಟ್ಟಣದ ಹಳೆಯ ಬಸ್ ನಿಲ್ದಾಣದಲ್ಲಿ ಪ್ರತಾಪಗೌಡ ಪಾಟೀಲ್ ಪೌಂಡೇಶನ್ ಅಧ್ಯಕ್ಷ ಪ್ರಸನ್ನ ಪಾಟೀಲ್ ಪಾದಯಾತ್ರೆ ಕೈಗೊಂಡ ಯವಕನನ್ನು ಸನ್ಮಾನಿಸಿ ಬಿಳ್ಕೋಟ್ಟರು.

ಪುರಸಭೆ ಸದಸ್ಯರಾದ ರವಿಕುಮಾರ ಪಾಟೀಲ್, ಚೇತನ ಪಾಟೀಲ್, ಶರಣಯ್ಯ ಸೊಪ್ಪಿಮಠ, ಮಲ್ಲಿಕಾರ್ಜುನ ಬ್ಯಾಳಿ,, ಡಾ. ಸಂತೋಷ, ಪೌಂಡೇಶನ್ ಕಾರ್ಯದರ್ಶಿ ಮೌನೇಶ ನಾಯಕ, ದುರ್ಗಪ್ರಸಾದಮ ಶಿವರಾಜ ಹರಸೂರು, ಮಲ್ಲಿಕಾರ್ಜುನ ಬೈಲಗುಡ್ಡ, ಅಮರಯ್ಯ ಸೊಪ್ಪಿಮಠ, ಶರಣಗೌಡ ಸೇರಿದಂತೆ ಇತರರು ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.