ಹಟ್ಟಿ ಚಿನ್ನದ ಗಣಿ: ಹಟ್ಟಿ ಪಟ್ಟಣದಲ್ಲಿ ಭಾನುವಾರ ರಾತ್ರಿ ಅರ್ಧ ಗಂಟೆಗೂ ಅಧಿಕ ಸುರಿಯಿತು. ಬಿಸಿಲಿನಿಂದ ಬಳಲಿದ ಜನರಿಗೆ ಮಳೆರಾಯ ತಪ್ಪಿನ ಅನುಭವ ನೀಡಿದ್ದಾನೆ.

ಗುಡುಗು ಸಿಡಿಲಿನ ಆರ್ಭಟ ಜೋರಾಗಿತ್ತು, ಭಾರಿ ಗಾಳಿಯೊಂದಿಗೆ ಮಳೆ ಸುರಿಯಿತು. ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಕತ್ತಲಲ್ಲಿ ರಾತ್ರಿ ಕಳೆಯುವಂತಾಯಿತು.

ಕೆಲವೆಡೆ ಮರಗಳ ಕೊಂಬೆಗಳು ಉರುಳಿ ಬಿದ್ದಿದ್ದು, ಮದುವೆ ಸಮಾರಂಭಕ್ಕೆ ಹಾಕಿದ ಶಾಮಿಯಾನ ನೆಲಕಚ್ಚಿತು. ಭಾರಿ ಗಾಳಿಯಿಂದ ಕೆಲವೆಡೆ ಮನೆಯ ತಾರಸಿ ಮೇಲಿನ ತಗಡಿನ ಶೀಟ್ಗಳು ಹಾರಿ ಹೋಗಿದ್ದು ಜನ ಜೀವನ ಅಸ್ತವ್ಯಸ್ಯಸ್ತಗೊಂಡಿತು. ಚರಂಡಿಗಳೆಲ್ಲ ತುಂಬಿ ಹರಿದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-32-1451715368

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.