- ಬೇಡಿಕೆ ಈಡೇರಿಕೆಗೆ ಮಕ್ಕಳ ಪಟ್ಟು
‘ಸಂಬಂಧಪಟ್ಟ ಅಧಿಕಾರಿಗಳು ವಸತಿ ನಿಲಯಕ್ಕೆ ಬಂದು ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಶೌಚಾಲಯ ಗ್ರಂಥಾಲಯ ಕ್ರೀಡಾ ಸಾಮಗ್ರಿ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕು. ಬೇಡಿಕೆಗಳು ಈಡೇರಿಸುವರೆಗೂ ಹೋರಾಟ ನಿಲ್ಲದು. ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ’ ಎಂದು ವಸತಿನಿಲಯದ ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.