ಗುರುವಾರ , ಮೇ 19, 2022
21 °C

ಅಹಿತಕರ ಘಟನೆಗೆ ಅಸ್ಪದ ನೀಡಬೇಡಿ: ಚ್.ಹುಲಿಗೇಶ್ ಓಂಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಕ್ತಿನಗರ: ಈದ್‌ ಉಲ್‌ ಫಿತ್ರ್‌ ಹಬ್ಬವನ್ನು ಶಾಂತಿ ಮತ್ತು ಸೌಹರ್ದದಿಂದ ಆಚರಣೆ ಮಾಡಬೇಕು. ಯಾವುದೇ ಅಹಿತಕರ ಘಟನೆಗಳು ಅಸ್ಪದ ನೀಡಬಾರದು ಎಂದು ಪಿಎಸ್‌ಐ ಎಚ್.ಹುಲಿಗೇಶ್ ಓಂಕಾರ ಹೇಳಿದರು.

ಇಲ್ಲಿನ ಪೊಲೀಸ್ ಠಾಣೆಯಲ್ಲಿ ರಂಜಾನ್ ಅಂಗವಾಗಿ ಈಚೆಗೆ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಮುಸ್ಲಿಂ ಮುಖಂಡ ಮಹೆಬೂಬ್ ಕೆರೂರ್ ಮಾತನಾಡಿ, ಎಲ್ಲಾ ಹಬ್ಬಗಳನ್ನು ಶಾಂತಿ ಮತ್ತು ಸೌಹರ್ದದಿಂದ ಆಚರಿಸಿಕೊಂಡು ಬಂದಿದ್ದೇವೆ. ಹಿಂದೂ– ಮುಸ್ಲಿಂ ಭೇದ ಭಾವ ಮಾಡದೆ, ಎಲ್ಲ ಹಬ್ಬ ಆಚರಣೆಗಳನ್ನು ಮಾಡುತ್ತೇವೆ ಎಂದರು.

ಮುಸ್ಲಿಂ ಹಾಗೂ ಹಿಂದೂ ಸಮಾಜದ ಮುಖಂಡರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.