ಮಂಗಳವಾರ, ಮೇ 17, 2022
26 °C

ರಾಯಚೂರು: ಪತಿ ನಿಷ್ಕಾಳಜಿ ಪತ್ನಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆತ್ಮಹತ್ಯೆ ಮಾಡಿಕೊಂಡ ವೀಣಾ ಶರಣಬಸವ

ರಾಯಚೂರು: 'ಪತಿ ಖುಷಿ ಅನ್ನೊದೆ ಕೊಡಲೇ ಇಲ್ಲ, ಯಾವಾಗಲೂ ಕಾಯೋದೇ ಆಯ್ತು' ಎಂದು ಪತಿಯ ನಿಷ್ಕಾಳಜಿ ಬಗ್ಗೆ ಡೆತ್ ನೋಟ್ ಬರೆದಿಟ್ಟು ಪತ್ನಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಜಿಲ್ಲೆಯ ಸಿಂಧನೂರು ನಗರದ ಶರಣಬಸವೇಶ್ವರ ಕಾಲೋನಿಯಲ್ಲಿ ನಡೆದಿದೆ.

ವೀಣಾ ಶರಣಬಸವ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಒಂದು ಮಗು ಇದೆ.

'ನನ್ನ ಸಾವಿಗೆ ನಾನೇ ಕಾರಣ' ಎಂದು ಬರೆದಿದ್ದು, ಪೊಲೀಸರಿಗೆ ದೂರು ಕೊಡಬೇಡಿ, ಮಗುವನ್ನು ‌ಚೆನ್ನಾಗಿ ನೋಡಿಕೊಳ್ಳಿ ಎಂದು ವೀಣಾ ಅವರು ಬರೆದಿದ್ದಾರೆ. ಸಿಂಧನೂರು ನಗರ ಠಾಣೆ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು