ಭಾನುವಾರ, ಏಪ್ರಿಲ್ 5, 2020
19 °C

ಮಹಾರಾಷ್ಟ್ರದಿಂದ ಮರಳಿದ ತಾಂಡಾ ಜನರ ತಪಾಸಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ರಾಯಚೂರು: ಜಿಲ್ಲೆಯ ದೇವದುರ್ಗ ತಾಲ್ಲೂಕಿನ ವಿವಿಧ ತಾಂಡಾಗಳಿಂದ ಮುಂಬೈ ಹಾಗೂ ಪುನಾ ಮಹಾನಗರಗಳಿಗೆ ಕೆಲಸಕ್ಕಾಗಿ ಗುಳೆ ಹೋಗಿದ್ದ ಜನರು ಶನಿವಾರ ಮರಳಿ ಬಂದಿದ್ದು, ಮಾಹಿತಿ ತಿಳಿದು ಸ್ಥಳೀಯ ವೈದ್ಯಾಧಿಕಾರಿಗಳು ಒಟ್ಟು 118 ಜನರ ಆರೋಗ್ಯ ತಪಾಸಣೆ ಮಾಡಿದರು.

ಮನೆಯಿಂದ ಹೊರಗೆ ಹೆಚ್ಚು ಕಾಲ ಇರಬಾರದು, ಸೀತ, ಕೆಮ್ಮು, ಜ್ವರ ಬಂದರೆ ಕೂಡಲೇ ಮಾಹಿತಿ ನೀಡುವಂತೆ ತಿಳಿವಳಿಕೆ ನೀಡಿದರು.

ದ್ಯಾಮ್ಲಾನಾಯಕ ತಾಂಡಾ 39, ಸವಳತಾಂಡಾ 40, ಕೆಂಪಮರಸತಾಂಡಾ 14, ಉಲ್ಕಬಂಡಿ 03, ಎ.ಜಿ.ಕಾಲೋನಿ 05, ಪಲಗುಡ್ಡ 03, ಆಕಳಕುಂಪಿ 03, ಆಲ್ಕೋಡ ತಾಂಡಾ 05, ಮೂಕ್ಕಲಗುಡ್ಡ ತಾಂಡಾ 01, ಮಲ್ಲಾಪೂರ 05 ಜನರು ಮರಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು