ಗುರುವಾರ , ಅಕ್ಟೋಬರ್ 22, 2020
27 °C

ಐಪಿಎಲ್‌ ಬೆಟ್ಟಿಂಗ್‌: ಇಬ್ಬರು ಬುಕ್ಕಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಐಪಿಎಲ್‌ ಪಂದ್ಯಗಳಿಗೆ ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗ್ರಾಮಗಳಲ್ಲಿ ಬೆಟ್ಟಿಂಗ್‌ ಪಡೆಯುತ್ತಿದ್ದ ಇಬ್ಬರು ಬುಕ್ಕಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ದೇವದುರ್ಗದ ರಾಷ್ಟ್ರಪತಿ ಬಡಾವಣೆಯಲ್ಲಿ ಪಾನ್‌ಶಾಪ್‌ ನಡೆಸುತ್ತಿರುವ ಶ್ರೀನಿವಾಸ ಚಂದಣ್ಣ ಹಾಗೂ ದೇವದುರ್ಗ ತಾಲ್ಲೂಕು ಹೇಮನೂರ ಗ್ರಾಮದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿದ್ದ ರಮೇಶ ಸುಭಾಷ್‌ ಬಂಧಿತ ಆರೋಪಿಗಳು.

ಆರೋಪಿಗಳಿಂದ ₹5,300 ನಗದು ಹಾಗೂ ಎರಡು ಮೊಬೈಲ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ದೇವದುರ್ಗ ಠಾಣೆಯ ಪಿಎಸ್‌ಐ ಅಗ್ನಿ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು