ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸ್ ಸಿಬ್ಬಂದಿ 9 ಜನರನ್ನು ಬಂಧಿಸಿ, ₹2,01,160 ನಗದು ಹಾಗೂ 19 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಸುರೇಶ ಇನಾಮದಾರ್ ಸೇರಿ ಇತರೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಶಹರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ಸುಧೀರ್ ಬೆಂಕಿ ಹಾಗೂ ಸಿಬ್ಬಂದಿ ದಾಳಿ ಕಾರ್ಯಾಚರಣೆಯಲ್ಲಿದ್ದರು.