ಜಾಲಹಳ್ಳಿ: ಪಟ್ಟಣದಲ್ಲಿ ಶುಕ್ರವಾರ ಉಪ್ಪಾರ ಸಮಾಜದ ಮುಖಂಡರ ನೇತೃತ್ವದಲ್ಲಿ ಮಹರ್ಷಿ ಭಗೀರಥ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಲಕ್ಷ್ಮಿರಂಗನಾಥ ಸ್ವಾಮಿ ದೇವಸ್ಥಾನದಿಂದ ಪಟ್ಟಣದ ಪ್ರಮುಖ ಬೀದಿಯಲ್ಲಿ ಭಗೀರಥ ಮಹರ್ಷಿ ಭಾವಚಿತ್ರದ ಮೆರವಣಿಗೆ ಮಾಡಲಾಯಿತು. ನಂತರ ಬಸ್ ನಿಲ್ದಾಣದಲ್ಲಿರುವ ವೃತ್ತಕ್ಕೆ ಗ್ರಾ.ಪಂ ಅಧ್ಯಕ್ಷೆ ವಿಜಯಲಕ್ಷ್ಮಿ ತೋಟದ್, ಪಿಎಸ್ಐ ವೈಶಾಲಿ ಝಳಕಿ ಅವರು ಸೇರಿ ಭಗೀರಥರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ಉಪ್ಪಾರ ಸಮಾಜದ ಮುಖಂಡರಾದ ಯಂಕೋಬ ಪೂಜಾರಿ, ರಂಗಪ್ಪ ಬಂಡಿ, ಗಿರಿಯಪ್ಪ ಪೂಜಾರಿ, ಮುದ್ದಪ್ಪ ಬಂಡಿ, ಮೌನೇಶ ಪೂಜಾರಿ, ಚನ್ನಪ್ಪ ಅಂದೇಲಿ, ಗೋವಿಂದಪ್ಪ ಬಂಡಿ ಸೇರಿದಂತೆ ಇತರೆ ಸಮಾಜದ ಮುಖಂಡರು ಉಪಸ್ಥಿತರಿದ್ದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-32-332291043

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.