ಜವಾಹರ ನವೋದಯ ಪ್ರತಿಶತ ಸಾಧನೆ

ಭಾನುವಾರ, ಮೇ 26, 2019
32 °C

ಜವಾಹರ ನವೋದಯ ಪ್ರತಿಶತ ಸಾಧನೆ

Published:
Updated:

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲ್ಲೂಕು ಮುದಗಲ್‌ನಲ್ಲಿರುವ ಜವಾಹರ ನವೋದಯ ವಿದ್ಯಾಲಯವು ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ನೂರಕ್ಕೆ ನೂರರಷ್ಟು ಸಾಧನೆ ಮಾಡಿದೆ. ವಿದ್ಯಾಲಯದ 81 ವಿದ್ಯಾರ್ಥಿಗಳೆಲ್ಲರೂ ತೇರ್ಗಡೆಯಾಗಿದ್ದಾರೆ. ಟಿ.ಸ್ನೇಹಾ ಶೇ 97 ಅಂಕಗಳ ಸಾಧನೆ ಮಾಡಿದ್ದು, ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !