ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಭೇಟಿ ಮಾಡಿದ ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ

Last Updated 21 ಮಾರ್ಚ್ 2021, 6:09 IST
ಅಕ್ಷರ ಗಾತ್ರ

ರಾಯಚೂರು: ಸಿಂಧನೂರಿನ ಸರ್ಕಿಟ್ ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಅವರು ಭಾನುವಾರ ಭೇಟಿಮಾಡಿ ಮಾತುಕತೆ ನಡೆಸಿದ್ದು ಕುತೂಹಲ ಕೆರಳಿಸಿದೆ.

ಮಸ್ಕಿ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಿಎಂ ಜೊತೆಯಲ್ಲಿದ್ದರು.

ಸುಮಾರು ಒಂದು ಗಂಟೆ ಚರ್ಚಿಸಿದ ಬಳಿಕ ವೆಂಕಟರಾವ್ ನಾಡಗೌಡ ಹೊರಬಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT