ಕಕ್ಕೇರಾ: ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ‘ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ’ ಅಂಗವಾಗಿ ಮಕ್ಕಳಿಗೆ ಮಾಹಿತಿ ನೀಡುವ ಹಕ್ಕು, ಆಯ್ಕೆ ಮಾಡುವ ಹಕ್ಕು, ಕೊಳ್ಳುವ ಹಕ್ಕು, ಆಲಿಸುವ ಹಕ್ಕು, ರಕ್ಷಣೆಯ ಹಕ್ಕು ಸೇರಿದಂತೆ ಅನೇಕ ವಿಷಯಗಳ ಕುರಿತು ಶಾಲಾ ಶಿಕ್ಷಕರು ಗ್ರಾಹಕ ಮತ್ತು ವ್ಯಾಪಾರಸ್ಥರಾಗಿದ್ದ ಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಮುಖ್ಯಶಿಕ್ಷಕ ಬಸಯ್ಯಸ್ವಾಮಿ, ಶಿಕ್ಷಕರಾದ ದೇವಿಂದ್ರಪ್ಪ ಸಜ್ಜನ್, ಮಹಾಂತಯ್ಯ ಸ್ವಾಮಿ, ಗಣೇಶ ಬಸಾಪೂರ, ಮಂಜುಳಾ, ಮಹಾದೇವಿ, ಶಿವು ಲಿಂಗದಳ್ಳಿ, ರೇಣುಕಾ ಪೂಜಾರಿ, ಸವಿತಾ ಸ್ವಾಮಿ, ರಾಜು ಬೊಮ್ಮನಳ್ಳಿ, ಸುನೀಲ ಹಡಪದ, ಮಂಜುನಾಥ, ಶೋಭಾ ಬಡಿಗೇರ, ಸುಭದ್ರ ಜೋಶಿ, ಜಯಲಕ್ಷ್ಮೀ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-30-1050306832

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.