ರಾಯಚೂರು ಜಿಲ್ಲಾ ಕಸಾಪ: ರಂಗಣ್ಣ ಪಾಟೀಲ ಗೆಲುವು

ರಾಯಚೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ರಂಗಣ್ಣ ಪಾಟೀಲ ಅಳ್ಳುಂಡಿ ಅವರು ಗೆಲುವು ಸಾಧಿಸಿದ್ದಾರೆ.
ಪ್ರತಿಸ್ಪರ್ಧಿ ಭೀಮನಗೌಡ ಇಟಗಿ ಅವರ ವಿರುದ್ಧ 329 ಮತಗಳ ಅಂತರದಿಂದ ಜಯಭೇರಿ ಭಾರಿಸಿದ್ದಾರೆ. ರಂಗಣ್ಣ ಪಾಟೀಲ ದೇವದುರ್ಗ ನಿವಾಸಿಯಾಗಿದ್ದು ಸಾಹಿತ್ಯಾಭಿಮಾನಿಯಾಗಿದ್ದಾರೆ. ಕನ್ನಡ ಪರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಾ ಬಂದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.