ಶನಿವಾರ, ಮಾರ್ಚ್ 25, 2023
29 °C

ರಾಯಚೂರು: ಜಿಲ್ಲಾಧಿಕಾರಿಯಿಂದ ಧ್ವಜಾರೋಹಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಕನ್ನಡ ರಾಜ್ಯೋತ್ಸವ ನಿಮಿತ್ತ ಜಿಲ್ಲಾ ಪೊಲೀಸ್ ಮೈದಾನದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಅವಿನಾಶ ಮೆನನ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಇದ್ದರು.

ಸಮಾರಂಭ ಸರಳ ರೀತಿಯಲ್ಲಿತ್ತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು