ಸೋಮವಾರ, ಜೂನ್ 14, 2021
28 °C

ಕಾರ್ತೀಕ ಸೋಮವಾರ: ಮಂತ್ರಾಲಯದಲ್ಲಿ ಕಳಸಾಭಿಷೇಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಮಂತ್ರಾಲಯದಲ್ಲಿ ಕಾರ್ತೀಕ ಮಾಸ ಮೊದಲ ಸೋಮವಾರ, ಮಠದೊಳಗಿನ ಎಲ್ಲ ಯತಿಗಳ ವೃಂದಾವನಗಳಿಗೆ ವಿಶೇಷ 108 ಕಳಸಾಭಿಷೇಕ ಪೂಜೆ ನೆರವೇರಿಸಲಾಯಿತು.

ಮಠದ ಶಿಷ್ಯರು ತುಂಗಭದ್ರಾ ನದಿಯಿಂದ ನೀರು ತಂದು ಧಾರ್ಮಿಕ ಕ್ರಿಯೆಯಲ್ಲಿ ಭಾಗಿಯಾದರು. ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಪೂಜಾ ವಿಧಿವಿಧಾನಗಳನ್ನು ನೆರೇರಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು