ಕವಿತಾಳ: ‘ಬಕ್ರೀದ್ ಹಬ್ಬವನ್ನು ಶಾಂತಿಯಿಂದ ಆಚರಿಸಬೇಕು, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು’ ಎಂದು ಸಬ್ ಇನ್ಸ್ಪೆಕ್ಟರ್ ಗುರುಚಂದ್ರ ಯಾದವ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಭಾನುವಾರ ಏರ್ಪಡಿಸಿದ್ದ ಸಾರ್ವಜನಿಕ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ‘ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಮುಖಂಡರಾದ ತಿಪ್ಪಯ್ಯ ಸ್ವಾಮಿ, ಒವಣ್ಣ, ಸೈಯದ್ ಆಜಂ, ಎಂ.ಡಿ. ಫಯಾಜ್, ಯಾಕೂಬ್, ಶಂಶುದ್ದೀನ್, ಖಾಜಾಪಾಶಾ, ಹುಚ್ಚಪ್ಪ ಬುಳ್ಳಾಪುರ, ಗಿರಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-32-420090510

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.