ಕವಿತಾಳ: ‘ಗ್ರಾಮೀಣ ಭಾಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಿ ಸಾಮಾಜಿಕ ಕಳಕಳಿ ತೋರಿದ ಟ್ರಸ್ಟ್ ಕಾರ್ಯ ಶ್ಲಾಘನೀಯ’ ಎಂದು ಬಳ್ಳಾರಿ ತಾತ ಹೇಳಿದರು.

ಅಂಬೇಡ್ಕರ್ ಜಯಂತಿ ಅಂಗವಾಗಿ ಸಮೀಪದ ಬಾಗಲವಾಡ ಗ್ರಾಮದಲ್ಲಿ ಪ್ರಬುದ್ದ ಚಾರಿಟಬಲ್ ಟ್ರಸ್ಟ್ ಮತ್ತು ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಾತನಾಡಿದರು.

ಅಂಬೇಡ್ಕರ್ ಭಾವಚಿತ್ರಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ತಿಪ್ಪಣ್ಣ ವಕೀಲ ಮಾಲಾರ್ಪಣೆ ಮಾಡಿದರು.

ಶಿಬಿರದಲ್ಲಿ 300ಕ್ಕೂ ಹೆಚ್ಚು ಜನರ ಆರೋಗ್ಯ ತಪಾಸಣೆ ಮಾಡಲಾಯಿತು. ಮುಖಂಡರಾದ ಮಲ್ಲನಗೌಡ ಪಾಟೀಲ, ಬಸವರಾಜಪ್ಪ ಸಾಹುಕಾರ ರಾಮರಡ್ಡಿ, ಯಮನಪ್ಪ ಯಾದವ, ಅಮರೇಶ ಕಾವಲಿ, ಬಸವರಾಜ ಮೇಟಿ, ಅಮರೇಶ ದೇಸಾಯಿ, ಶಂಕ್ರಯ್ಯ ಸ್ವಾಮಿ, ಮಹೇಶ, ಶ್ರೀನಿವಾಸ ಕಮ್ಮ, ಮುದಕಪ್ಪ, ನಾಗರಾಜ ಭೋವಿ, ಶಂಕರ ಮಡಿವಾಳ, ತಿಮ್ಮಯ್ಯ ದಾಸರ, ಅಶೋಕ, ನಾಗರಾಜ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-32-237338121

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.