ಕವಿತಾಳ: ‘ಆರೋಗ್ಯವಂತರು ರಕ್ತದಾನ ಮಾಡುವುದರಿಂದ ತುರ್ತು ಸಂದರ್ಭದಲ್ಲಿ ಜೀವ ಉಳಿಸಲು ಸಾಧ್ಯವಾಗುತ್ತದೆ’ ಎಂದು ಕಲ್ಮಠದ ಅಭಿನವ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಪುರಾಣ ಪ್ರವಚನ ನಿಮಿತ್ತ ಇಲ್ಲಿನ ಕಲ್ಮಠದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಮಾತನಾಡಿದ ಅವರು, ‘ಮಠದ ವತಿಯಿಂದ ಪ್ರತಿ ವರ್ಷ ನಡೆಯುವ ರಕ್ತದಾನ ಶಿಬಿರದಲ್ಲಿ ಯುವಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುತ್ತಿದ್ದಾರೆ. ಮಠದ ಪ್ರತಿ ಸತ್ಕಾರ್ಯಗಳಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವ ಭಕ್ತರು ಮತ್ತು ಯುವಕರ ಕಾರ್ಯ ಶ್ಲಾಘನೀಯ’ ಎಂದು ಹೇಳಿದರು. 52 ಜನರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದರು.

ಮುಖಂಡರಾದ ತಿಪ್ಪಯ್ಯಸ್ವಾಮಿ ಮೇಟಿ, ಶರಣಬಸವ ಹಣಿಗಿ, ವೀರೇಶ ಹೂಗಾರ, ಮಹಾಂತೇಶ ಕೋಟಿ, ರಾಜಶೇಖರ, ಮಗ್ದುಂ ಅಲೀ, ಅಶೋಕ, ಶಿವರಾಜ, ಇಮ್ರಾನ್, ರಿಮ್ಸ್ ರಕ್ತ ನಿಧಿ ಕೇಂದ್ರದ ಡಾ.ಗುರುನಾಥರೆಡ್ಡಿ ಪಾಟೀಲ್, ಡಾ.ಧರ್ಮೇಶ, ಡಾ.ಗಣೇಶ, ಡಾ.ಈಶ್ವರಪ್ಪಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-32-2144503487

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.