ಕವಿತಾಳ ಸಮೀಪದ ಪಾಮನಕಲ್ಲೂರು ಗ್ರಾಮದ ಅಟಲ್ ಜೀ ಜನಸ್ನೇಹಿ ಕೇಂದ್ರ ಖಾಸಗಿ ಕಟ್ಟಡದ ಹೊರನೋಟ
ನಿಗದಿತ ಅವಧಿಯಲ್ಲಿ ಪ್ರಮಾಣ ಪತ್ರಗಳು ಸಿಗುತ್ತಿಲ್ಲ ಫಲಾನುಭವಿಗಳು ಅನಗತ್ಯವಾಗಿ ಕಚೇರಿಗೆ ಅಲೆಯುವಂತಾಗಿದೆ. ಈ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು ಲಕ್ಷ್ಮಣ ಚೌಡ್ಲಿ ಪಾಮನಕಲ್ಲೂರು ಕಂಪ್ಯೂಟರ್ ಬಗ್ಗೆ ಮಾಹಿತಿ ಇಲ್ಲದ ಸಿಬ್ಬಂದಿ ಫಲಾನುಭವಿಗಳನ್ನು ಅನಗತ್ಯ ಕಚೇರಿಗೆ ಅಲೆಯುವಂತೆ ಮಾಡುತ್ತಿದ್ದಾರೆ. ಪ್ರಮಾಣ ಪತ್ರಕ್ಕಾಗಿ ತಿಂಗಳು ಗಟ್ಟಲೆ ಕಾಯಬೇಕಿದೆ ರಮೇಶ ಗಂಟ್ಲ ಪಾಮನಕಲ್ಲೂರು ಆರೋಗ್ಯ ಸರಿಯಿಲ್ಲದ ಕಾರಣ ರಜೆ ಹಾಕಿದ್ದೆ ಸಾರ್ವಜನಿಕರ ಎಲ್ಲಾ ಕೆಲಸಗಳನ್ನು ನಿಗದಿತ ಅವಧಿಯಲ್ಲಿ ಮಾಡಲಾಗುತ್ತಿದೆ