ಕವಿತಾಳ: ‘ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡಿದ್ದ ದೇವರಾಜ ನಾಯಕ ಅವರ ಸ್ಮರಣಾರ್ಥ ರಕ್ತದಾನ ಶಿಬಿರ ಏರ್ಪಡಿಸಿರುವುದು ಶ್ಲಾಘನೀಯ’ ಎಂದು ಹೊಸಪೇಟೆಯ ಸಹ್ಯಾದ್ರಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೇಶವ ಹೇಳಿದರು.

ಸುಂಕನೂರು ಗ್ರಾಮದ ದೇವರಾಜ ನಾಯಕ ಅವರ 2ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಸ್ವಾಮಿ ವಿವೇಕಾನಂದ ಸಂಸ್ಥೆ ಹಾಗೂ ಗೆಳೆಯರ ಬಳಗದ ವತಿಯಿಂದ ತೋರಣದಿನ್ನಿ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

‘ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಲು ಮುಂದಾಗಿರುವ ಯುವಕರ ನಡೆ ಮಾದರಿಯಾಗಿದೆ’ ಎಂದು ಅವರು ಹೇಳಿದರು.

51 ಜನ ಯುವಕರು ರಕ್ತದಾನ ಮಾಡಿದರು. ಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಶ್ವನಾಥ ಪಾಟೀಲ್ ತೋರಣದಿನ್ನಿ, ಸೋಮಶೇಖರ ಮತ್ತು ಎಚ್. ಮಲ್ಲಪ್ಪ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-32-1611729950

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.