ಕವಿತಾಳ: ಪಟ್ಟಣ ಸೇರಿದಂತೆ ವಿವಿಧೆಡೆ ಶುಕ್ರವಾರ ಬುದ್ಧ ಜಯಂತಿ ಆಚರಿಸಲಾಯಿತು.

ಇಲ್ಲಿನ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಭಗವಾನ್ ಬುದ್ಧನ ಭಾವಚಿತ್ರಕ್ಕೆ ಮುಖಂಡ ತಿಪ್ಪಯ್ಯಸ್ವಾಮಿ ಮಾಲಾರ್ಪಣೆ ಮಾಡಿದರು.

ಮುಖಂಡರಾದ ಒವಣ್ಣ, ಮೌನೇಶ ಕೊಡ್ಲಿ, ಮೌನೇಶ ಪೂಜಾರಿ, ಸಿಬ್ಬಂದಿ ಪ್ರಶಾಂತಕುಮಾರ, ಮಹೇಶ, ರಮೇಶ, ಆಲಂಸಾಬ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಸಮೀಪದ ಬಾಗಲವಾಡ ಗ್ರಾಮ ಪಂಚಾಯಿತಿಯಲ್ಲಿ ಜಯಂತಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.

ಮುಖಂಡರಾದ ಅಂಬರೀಶ ಕಾವಲಿ, ಮಲ್ಲನಗೌಡ ಪಾಟೀಲ, ಯಮನಪ್ಪ ಯಾದವ, ಅಂಬರೀಶ ಸಿಡಿ ಸಾಹುಕಾರ, ಆಂಜನೇಯ ಯಾದವ, ಕಟ್ಟೆ ಹುಸೇನಪ್ಪ, ಅಂಬು ಪಟೇಲ್, ಮಾರೇಶ ಕಾವಲಿ, ಮೌನೇಶ ಕೋರಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-32-2074767997

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.