ಸೋಮವಾರ, 7 ಜುಲೈ 2025
×
ADVERTISEMENT
ADVERTISEMENT

ಕವಿತಾಳ ಪಟ್ಟಣ ಪಂಚಾಯಿತಿ: ತಿಂಗಳಲ್ಲಿ 3 ಮುಖ್ಯಾಧಿಕಾರಿಗಳ ಬದಲಾವಣೆ

Published : 20 ಏಪ್ರಿಲ್ 2024, 6:43 IST
Last Updated : 20 ಏಪ್ರಿಲ್ 2024, 6:43 IST
ಫಾಲೋ ಮಾಡಿ
Comments
ಕಾಯಂ ಮುಖ್ಯಾಧಿಕಾರಿ ನೇಮಕ ಕುರಿತು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ. ಈ ಬಗ್ಗೆ ಸರ್ಕಾರ ಕ್ರಮ ಜರುಗಿಸಬೇಕು
-ಜಗದೀಶ ಗಂಗನ್ನವರ್‌, ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ
ಕಾಯಂ ಮುಖ್ಯಾಧಿಕಾರಿಯನ್ನು ನೇಮಿಸುವಂತೆ ಮನವಿ ಮಾಡಿದ್ದರೂ ಹಿರಿಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ
ರಮೇಶ ನಗನೂರು, ಕವಿತಾಳ ಪಟ್ಟಣ ಪಂಚಾಯಿತಿ ಸದಸ್ಯ
ತುರ್ತು, ಅನಿವಾರ್ಯ ಕೆಲಸಗಳಿದ್ದಲ್ಲಿ ಕಚೇರಿಗೆ ಬರುತ್ತೇನೆ. ಚುನಾವಣೆ ಕೆಲಸಗಳನ್ನು ನೋಡಿಕೊಳ್ಳಬೇಕಿದೆ. ಎರಡು ದಿನಗಳಲ್ಲಿ ಡಿಜಿಟಲ್‌ ಸಹಿ ವ್ಯವಸ್ಥೆಯಾಗುತ್ತದೆ. ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಲಾಗುವುದು
ಕೆ.ದುರುಗಣ್ಣ, ಪ್ರಭಾರ ಮುಖ್ಯಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT