ಶನಿವಾರ, ಮೇ 28, 2022
26 °C

ರಾಯಚೂರು: ಚಾಲಕನ ಸಮಯ ಪ್ರಜ್ಞೆ, 60 ಜನರು ಸುರಕ್ಷಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಇದ್ದಕ್ಕಿದ್ದಂತೆ ಬ್ರೇಕ್ ಫೇಲ್ ಆಗಿ ಸರ್ಕಾರಿ ಬಸ್ ರಸ್ತೆ ಬಿಟ್ಟರೂ ಯಾವುದೇ ಅನಾಹುತ ಸಂಭವಿಸದೆ, ಚಾಲಕನ ಸಮಯ ಪ್ರಜ್ಞೆಯಿಂದಾಗಿ 60 ಜನರು ಬದುಕುಳಿದ ಘಟನೆ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಬುದ್ದಿನ್ನಿ‌ ಗ್ರಾಮದ ಬಳಿ ಬುಧವಾರ ನಡೆದಿದೆ.

ಬಾಗಲಕೊಟೆಯಿಂದ ರಾಯಚೂರಿಗೆ ಬಸ್ ಬರುತ್ತಿತ್ತು. ಬಸ್ ವೇಗದಲ್ಲಿದ್ದರೂ ಬ್ರೇಕ್ ಫೇಲ್ ಆಗಿದ್ದನ್ನು ಅರಿತ ಚಾಲಕ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾನೆ. ರಸ್ತೆ ಪಕ್ಕದ ಇಳಿಜಾರಿನಲ್ಲಿ ಬಸ್ ನಿಲುಗಡೆ ಆಗಿದೆ. ಯಾವುದೇ ಜೀವ ಹಾನಿ, ಗಾಯಗಳಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು