ಮಂಗಳವಾರ, ಏಪ್ರಿಲ್ 13, 2021
23 °C

ರಾಯಚೂರು: ಪೊಲೀಸ್ ಭದ್ರತೆಯಲ್ಲಿ 15 ಬಸ್ ಸಂಚಾರ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DH File

ರಾಯಚೂರು: ಪೊಲೀಸ್ ಭದ್ರತೆಯೊಂದಿಗೆ ಜಿಲ್ಲೆಯ ಏಳು ಡಿಪೋಗಳಿಂದ ಗುರುವಾರ 15 ಬಸ್‌ಗಳು ಸಂಚಾರ ಆರಂಭಿಸಿವೆ.

'ರಾಯಚೂರು ಡಿಪೋದಿಂದ ಮಂತ್ರಾಲಯ ಮತ್ತು ಕರ್ನೂಲ್ ಗೆ ಸರ್ಕಾರಿ ಬಸ್ ಸೇವೆ ಆರಂಭಿಸಿದ್ದೇವೆ' ಎಂದು ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ರಾಯಚೂರು ವಿಭಾಗದ ನಿಯಂತ್ರಕ ವೆಂಕಟೇಶ ತಿಳಿಸಿದರು.

ವೇತನ ಪರಿಷ್ಕರಣೆಯ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮದ ನೌಕರರು ಕೈಗೊಂಡಿರುವ ಮುಷ್ಕರ ಗುರುವಾರ ಎರಡನೇ ದಿನಕ್ಕೆ ಕಾಲಿರಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು