ಬುಧವಾರ, ಜುಲೈ 6, 2022
23 °C

ಶಕ್ತಿನಗರ: ವೈಟಿಪಿಎಸ್‌ನಲ್ಲಿ ಕಾರ್ಮಿಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಕ್ತಿನಗರ: ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರದಲ್ಲಿ (ವೈಟಿಪಿಎಸ್) ಕಲ್ಲಿದ್ದಲು ಸಾಗಿಸುವ ಬೆಲ್ಟ್‌ಗೆ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟಿದ್ದಾರೆ.

ಚಿಕ್ಕಸೂಗೂರು ಗ್ರಾಮದ ನಿವಾಸಿ ಹುಸನ್ಮಾ ಅಲಿ(30) ಮೃತಪಟ್ಟ ಕಾರ್ಮಿಕ. ವಿದ್ಯುತ್ ಉತ್ಪಾದನಾ ಘಟಕಗಳಿಗೆ ಕಲ್ಲಿದ್ದಲು ಸಾಗಿಸುವ ಬೆಲ್ಟ್‌ನಲ್ಲಿ ಕೆಲಸ ಮಾಡುವಾಗ ಮೃತಪಟ್ಟಿದ್ದಾರೆ. ಘಟನೆ ಕುರಿತು ಪರಿಶೀಲನೆ ನಡೆದಿದೆ ಎಂದು ವೈಟಿಪಿಎಸ್ ಯೋಜನಾ ಪ್ರದೇಶದ ಮುಖ್ಯಸ್ಥ
ಆಂಜನೇಯ ನಾಯಕ ಹೇಳಿದರು.

ಸ್ಥಳಕ್ಕೆ ರಾಯಚೂರು ಗ್ರಾಮೀಣ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.